ADVERTISEMENT

ಬೆಳಗಾವಿ: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 7:11 IST
Last Updated 11 ಜೂನ್ 2021, 7:11 IST
   

ಬೆಳಗಾವಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಎದುರು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್ ₹ 100 ನಾಟ್ ಔಟ್ ಇನ್ನೂ ಆಟ ನಡೆಯುತ್ತಿದೆ, ತೊಲಗಲಿ ತೊಲಗಲಿ ಮೋದಿ ವೈರಸ್ ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದಿದ್ದರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT