ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಯಥಾಸ್ಥಿತಿಯಲ್ಲಿದೆ.
ಲೀಟರ್ ಪೆಟ್ರೋಲ್ ದರ ಸರಾಸರಿ ₹100.31ರಲ್ಲಿದೆ. ಡೀಸೆಲ್ ₹84.80 ಇದೆ. ಕಳೆದ ಎರಡು ವಾರಗಳಿಂದಲೂ ದರದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ.
ತೈಲ ಕಂಪನಿ;ಪೆಟ್ರೋಲ್;ಡೀಸೆಲ್
ನ.21;ನ.28;ನ.21;ನ.28
ಎಚ್ಪಿ;100.32;100.32;84.82;84.82
ಐಒಸಿ;100.32;100.32;84.80;84.80
ಬಿಪಿ;100.31;100.31;84.80;84.80
(ಲೀಟರ್ಗೆ₹ಗಳಲ್ಲಿ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.