ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.
ಕಳೆದ ವಾರ ಲೀಟರ್ ಪೆಟ್ರೋಲ್ಗೆ ಸರಾಸರಿ ₹ 77.51 ಇತ್ತು. ಭಾನುವಾರ ಸರಾಸರಿ ₹ 76.259ಕ್ಕೆ ಇಳಿದಿದೆ. ಡೀಸೆಲ್ ಬೆಲೆ ಐಒಸಿ ಹಾಗೂ ಬಿಪಿ ಪೆಟ್ರೋಲ್ ಬಂಕ್ಗಳಲ್ಲಿ ₹ 70ರಿಂದ ಇಳಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.