ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರಿ ಏರಿಕೆ ಕಂಡಿದೆ.
ಲೀಟರ್ ಪೆಟ್ರೋಲ್ ₹ 111ರ ಗಡಿ ದಾಟಿದೆ. ಡೀಸೆಲ್ ಬರೋಬ್ಬರಿ ₹ 102ನ್ನು ಮೀರಿದೆ. ಕೆಲವೇ ದಿನಗಳಲ್ಲಿ ಸರಾಸರಿ ₹ 2 ಜಾಸ್ತಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.