ADVERTISEMENT

ಪೆಟ್ರೋಲ್, ಡೀಸೆಲ್‌ ದರ ಏರಿಕೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 6:33 IST
Last Updated 21 ಜೂನ್ 2020, 6:33 IST

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ಮತ್ತು ಡೀಸೆಲ್‌ ಬೆಲೆ ಏರುಗತಿಯಲ್ಲಿದೆ.

ಪೆಟ್ರೋಲ್‌ ಬೆಲೆ ₹ 81ರ ಗಡಿ ದಾಟಿದೆ. ಹೋದ ಭಾನುವಾರ ₹ 78ರ ಗಡಿ ದಾಟಿತ್ತು. ಡೀಸೆಲ್‌ ಬೆಲೆ ಸರಾಸರಿ ₹ 4 ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT