ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿದೆ.
ಪೆಟ್ರೋಲ್ ಬೆಲೆ ಹೋದ ವಾರಕ್ಕೆ ಹೋಲಿಸಿದರೆ ಕೆಲವು ಪೈಸೆಗಳಷ್ಟು ಜಾಸ್ತಿಯಾಗಿದೆ. ಡೀಸೆಲ್ ಬೆಲೆ ಸರಾಸರಿ ₹ 76.50ರ ಗಡಿ ದಾಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.