ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಇದೆ.
ಲೀಟರ್ ಪೆಟ್ರೋಲ್ ಬೆಲೆ ₹ 86ರ ಗಡಿ ದಾಟಿದೆ. ಇದು ಎರಡು ವರ್ಷದಲ್ಲೇ ಗರಿಷ್ಠ ಎನ್ನುತ್ತವೆ ಅಂಕಿ ಅಂಶಗಳು. ಡೀಸೆಲ್ ಬೆಲೆ ₹ 78ರ ಸನಿಹದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.