ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.
ಜ.6ರವರೆಗೆ ದರ ಸ್ಥಿರವಾಗಿತ್ತು. ಬಳಿಕ ಹೆಚ್ಚಾಗಿದೆ. ಲೀಟರ್ ಪೆಟ್ರೋಲ್ ದರ ಸರಾಸರಿ ₹86.80ರ ಗಡಿ ದಾಟಿದೆ. ಡೀಸೆಲ್ ದರವೂ ಕೆಲವು ಪೈಸೆಗಳಷ್ಟು ಜಾಸ್ತಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.