ADVERTISEMENT

ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2019, 9:54 IST
Last Updated 10 ನವೆಂಬರ್ 2019, 9:54 IST

ಬೆಳಗಾವಿ: ನಗರದಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಮತ್ತು ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕಂಡಿದೆ.

ಕಳೆದ ವಾರ (ನ.3) ಲೀಟರ್‌ಪೆಟ್ರೋಲ್‌ ದರ ಸರಾಸರಿ ₹ 75.15 ಇತ್ತು. ಭಾನುವಾರ ಸರಾಸರಿ ₹ 75.45ಕ್ಕೆ ಹೆಚ್ಚಾಗಿದೆ. ಲೀಟರ್‌ ಡೀಸೆಲ್‌ ಬೆಲೆ ಕೂಡ ಕೆಲವು ‍‍ಪೈಸೆಗಳಷ್ಟು ಏರಿಕೆಯಾಗಿದ್ದು, ₹ 68ರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT