ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.
ಲೀಟರ್ ಪೆಟ್ರೋಲ್ ಬರೋಬ್ಬರಿ ₹ 97ರ ಸನಿಹದಲ್ಲಿದೆ. ಡೀಸೆಲ್ ₹ 89ರ ಗಡಿ ದಾಟಿದೆ. ಹೋದ ವಾರದಲ್ಲಿ ಒಮ್ಮೆಯೂ ಇಳಿಕೆಯನ್ನೇ ಕಂಡಿಲ್ಲ.
ತೈಲ ಕಂಪನಿ;ಪೆಟ್ರೋಲ್;ಡೀಸೆಲ್
ಮೇ 23;ಮೇ 30;ಮೇ 23;ಮೇ 30
ಎಚ್ಪಿ;96.13;96.97;88.99;89.87
ಐಒಸಿ;96.12;96.98;88.98;89.85
ಬಿಪಿ;96.13;96.97;88.97;89.89
(ಲೀಟರ್ಗೆ₹ಗಳಲ್ಲಿ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.