ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಲೇ ಇದೆ.
ಪೆಟ್ರೋಲ್ ಬೆಲೆಯು ₹ 100ರ ಸನಿಹದಲ್ಲಿದೆ. ಡೀಸೆಲ್ ₹ 92ರ ಗಡಿ ದಾಟಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯು ಏರಿಕೆಯಾಗುತ್ತಿರುವುದು, ಕೋವಿಡ್ ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.