ADVERTISEMENT

ಪೆಟ್ರೋಲ್, ಡೀಸೆಲ್‌ ದರ ಸ್ಥಿರ

​ಪ್ರಜಾವಾಣಿ ವಾರ್ತೆ
Published 24 ಮೇ 2020, 8:49 IST
Last Updated 24 ಮೇ 2020, 8:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದ ಈಚೆಗೆಪೆಟ್ರೋಲ್ಮತ್ತು ಡೀಸೆಲ್‌ ಬೆಲೆ ಸ್ಥಿರವಾಗಿದೆ.

ಕಳೆದ ವಾರವಿದ್ದಷ್ಟೇ ಬೆಲೆ ಭಾನುವಾರವೂ ಇತ್ತು. ಹೋದ ವಾರದ ಯಾವುದೇ ದಿನಗಳಲ್ಲೂ ಬೆಲೆಯಲ್ಲಿ ಏರಿಳಿತ ಕಂಡುಬರಲಿಲ್ಲ. ಹಲವು ವಾರಗಳಿಂದಲೂ ವ್ಯತ್ಯಾಸ ಕಂಡುಬಂದಿಲ್ಲ.

ತೈಲ ಕಂಪನಿ ಪೆಟ್ರೋಲ್‌ ಡೀಸೆಲ್‌

ADVERTISEMENT

ಮೇ 17 ಮೇ 24 ಮೇ 17 ಮೇ 24

ಎಚ್‌ಪಿ ₹72.90 ₹72.90 ₹65.10 ₹65.10

ಐಒಸಿ ₹73.44 ₹73.44 ₹65.90 ₹65.90

ಬಿಪಿ ₹72.80 ₹72.80 ₹64.90 ₹64.90

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.