ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ.
ಹೋದ ವಾರದ ಯಾವುದೇ ದಿನಗಳಲ್ಲೂ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ.
ತೈಲ ಕಂಪನಿ; ಪೆಟ್ರೋಲ್; ಡೀಸೆಲ್
ಜುಲೈ 5; ಜುಲೈ 12; ಜುಲೈ 5; ಜುಲೈ 12
ಎಚ್ಪಿ; 82.89; 82.89; 76.52; 76.52
ಐಒಸಿ; 82.95; 82.95; 76.51; 76.51
ಬಿಪಿ; 82.92; 82.92; 6.52; 76.52
(ಲೀಟರ್ಗೆ₹ಗಳಲ್ಲಿ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.