ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ.
ಹೋದ ವಾರದ ಯಾವುದೇ ದಿನಗಳಲ್ಲೂ ಬೆಲೆಯಲ್ಲಿ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ. ಸತತ ಮೂರು ವಾರಗಳಿಂದಲೂ ಸ್ಥಿರವಾಗಿದೆ.
ತೈಲ ಕಂಪನಿ; ಪೆಟ್ರೋಲ್; ಡೀಸೆಲ್
ಅ.25; ನ.1;ಅ.25; ನ.1
ಎಚ್‌ಪಿ; 83.55;83.55;74.89;74.55
ಐಒಸಿ; 83.54;83.54;74.87;74.52
ಬಿಪಿ; 83.53;83.53;74.87;74.52
(ಲೀಟರ್‌ಗೆ₹ಗಳಲ್ಲಿ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.