ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 10:21 IST
Last Updated 15 ನವೆಂಬರ್ 2020, 10:21 IST

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ.

ಹೋದ ವಾರದ ಯಾವುದೇ ದಿನಗಳಲ್ಲೂ ಬೆಲೆಯಲ್ಲಿ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ. ಸತತ ಐದು ವಾರಗಳಿಂದಲೂ ಇದೇ ಸ್ಥಿತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT