ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ.
ಲೀಟರ್ ಪೆಟ್ರೋಲ್ ದರ ಸರಾಸರಿ ₹ 94 ಮತ್ತು ಡೀಸೆಲ್ ದರ ₹ 86 ಗಡಿ ದಾಟಿತ್ತು. ಹೋದ ವಾರದಲ್ಲಿ ಏರಿಕೆಯಾಗಲಿ, ಇಳಿಕೆಯಾಗಲಿ ಕಂಡುಬಂದಿಲ್ಲ.
ತೈಲ ಕಂಪನಿ; ಪೆಟ್ರೋಲ್; ಡೀಸೆಲ್
ಫೆ.28;ಮಾರ್ಚ್ 7; ಫೆ.28; ಮಾರ್ಚ್ 7
ಎಚ್ಪಿ; 94.08; 94.08; 86.27; 86.27
ಐಒಸಿ; 94.07; 94.07; 86.26; 86.26
ಬಿಪಿ; 94.06; 94.06; 86.28; 86.28
(ಲೀಟರ್ಗೆ₹ ಗಳಲ್ಲಿ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.