ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್ ಬಂಕ್ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಸ್ಥಿರವಾಗಿದೆ.
ಲೀಟರ್ ಪೆಟ್ರೋಲ್ ಬೆಲೆ ಶನಿವಾರದವರೆಗೂ ₹ 82.95 ಇತ್ತು. ಭಾನುವಾರ ₹ 83ರ ಗಡಿ ದಾಟಿತ್ತು (₹ 83.08).
ಡೀಸೆಲ್ ಬೆಲೆ ಹೋದ ವಾರದ ಯಾವುದೇ ದಿನಗಳಲ್ಲೂ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.