ADVERTISEMENT

ಪೆಟ್ರೋಲ್ ಬೆಲೆ ಏರಿಕೆ, ಡೀಸೆಲ್ ಇಳಿಕೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 8:27 IST
Last Updated 6 ಸೆಪ್ಟೆಂಬರ್ 2020, 8:27 IST

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಕೊಂಚ ಕಡಿಮೆಯಾಗಿದೆ.

ಆ.31ರ ನಂತರ ಲೀಟರ್‌ ಪೆಟ್ರೋಲ್ ಬೆಲೆ ಕೆಲವು ಪೈಸೆಗಳಷ್ಟು ಹೆಚ್ಚಳವಾಗಿದ್ದರೆ, ಡೀಸೆಲ್‌ ಬೆಲೆಯು ಸೆ.2ರ ನಂತರ ತುಸು ಇಳಿದಿದೆ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್

ADVERTISEMENT

ಆ.30;ಸೆ.6;ಆ.30;ಸೆ.6

ಎಚ್‌ಪಿ;84.55;84.58;77.79;77.45

ಐಒಸಿ;84.54;84.59;77.77;77.46

ಬಿಪಿ;84.54;84.59;77.77;77.46

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.