ADVERTISEMENT

ಪೆಟ್ರೋಲ್‌ ಸ್ಥಿರ, ಡೀಸೆಲ್‌ ಬೆಲೆ ಕೊಂಚ ಇಳಿಕೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 7:02 IST
Last Updated 2 ಆಗಸ್ಟ್ 2020, 7:02 IST

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಡೀಸೆಲ್‌ ಬೆಲೆ ಕೊಂಚ ಕಡಿಮೆಯಾಗಿದೆ.

ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್‌ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್‌ ಬೆಲೆ ಶುಕ್ರವಾರದಿಂದ ಈಚೆಗೆ ಸರಾಸರಿ ಮೂರು ಪೈಸೆಯಷ್ಟೇ ಕಡಿಮೆಯಾಗಿದೆ.

ಪೆಟ್ರೋಲ್ -₹ 82.92, ಡೀಸೆಲ್‌-₹77.80

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.