ADVERTISEMENT

ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ ಮೇ 22ರಂದು

​ಪ್ರಜಾವಾಣಿ ವಾರ್ತೆ
Published 21 ಮೇ 2022, 13:43 IST
Last Updated 21 ಮೇ 2022, 13:43 IST

ಬೆಳಗಾವಿ: ಹೆಸ್ಕಾಂನಿಂದ ಹೊರವಲಯದ ಕಣಬರ್ಗಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕೈಗೊಂಡಿರುವುದರಿಂದಾಗಿ ಮೇ 22ರಂದು ಬೆಳಿಗ್ಗೆ 6ರಿಂದ ಸಂಜೆ 4ರವರೆಗೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪ್ರದೇಶಗಳು: ತಾಲ್ಲೂಕಿನ ಮುಚ್ಚಂಡಿ, ಕಲಕಾಂಬ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಂಇಎಸ್ ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ,
ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಐ.ಟಿ.ಬಿ.ಪಿ. ಪ್ರದೇಶ, ಉಕ್ಕಡ ಪೆಟ್ರೋಲ್‌ ಪಂಪ್ ಪ್ರದೇಶ, ಮರಾಠಾ ಮಂಡಲ ಎಂಜಿನಿಯರಿಂಗ್‌ ಕಾಲೇಜು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಶೇಖ್‌ ಎಂಜಿನಿಯರಿಂಗ್‌ ಕಾಲೇಜು.

ಹೊನಗಾ ಕೈಗಾರಿಕಾ ಪ್ರದೇಶ, ಮಹಾಂತ ಕೈಗಾರಿಕಾ ಪ್ರದೇಶ, ಗುಂಜ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ಹೊನಗಾ, ಬೆನ್ನಾಳಿ, ದಾಸರವಾಡಿ, ಜುಮನಾಳ, ಕೆಂಚ್ಯಾನಟ್ಟಿ, ಸೋನಟ್ಟಿ, ಬೈಲೂರ, ಹೆಗ್ಗೇರಿ, ದೇವಗಿರಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಜಿ. ಹೊಸೂರ, ಗುಗ್ರ್ಯಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹುಲ್ಯಾನೂರ, ಬುಡ್ರ್ಯಾನೂರ, ಧರನಟ್ಟಿ, ಭರನಟ್ಟಿ, ಹಳ್ಳುರ, ಕರವಿನಕೊಂಪಿ, ಕಾರಾವಿ, ಮಾವಿನಹೊಳಿ, ಕಡೋಲಿ, ಅಗಸಗಾ, ಜಾಫರವಾಡಿ ಗ್ರಾಮಗಳಿಗೆ, ಸಿದ್ಧಗಂಗಾ ಆಯಿಲ್ ಮಿಲ್ ಹಾಗೂ ಹೊನಗಾ ಜನತಾ ಪ್ಲಾಟ್ ಮತ್ತು ಆ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳು.

ADVERTISEMENT

ವಿವಿಧೆಡೆ ವಿದ್ಯುತ್‌ ವ್ಯತ್ಯಯ ಮೇ 23ರಂದು

ಖಾನಾಪುರ ತಾಲ್ಲೂಕು ಲೋಂಡಾ 33 ಕೆ.ವಿ. ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದಾಗಿ ಮೇ 23ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ನಾಗರಗಾಳಿ, ನಾಗರಗಾಳಿ ರೈಲು ನಿಲ್ದಾಣ, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೈಲು ನಿಲ್ದಾಣ, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ., ಭಾಲ್ಕೆ ಕೆ.ಎಚ್., ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ ಹಾಗೂ ಡೋಕೆಗಾಳಿ ಗ್ರಾಮಗಳಿಗೆ ವಿದ್ಯುತ್‌ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.