ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ.
ಗ್ರಾಮದಲ್ಲಿ ಎಸ್ಡಿಎ, ಎಫ್ಡಿಎ, ಪಿಎಸ್ಐ, ಕೆಪಿಎಸ್ಸಿ ಹಾಗೂ ಯುಪಿಎಸ್ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.