ADVERTISEMENT

ಮೇಲೇರಿದ ಚಿಕ್ಕೋಡಿ, ಕೊಂಚ ಚೇತರಿಸಿಕೊಂಡ ಬೆಳಗಾವಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 6:19 IST
Last Updated 15 ಏಪ್ರಿಲ್ 2019, 6:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆ ಕೊಂಚ ಸುಧಾರಿಸಿದೆ. ಚಿಕ್ಕೋಡಿ ಶೈಕ್ಷಣಿಕ‌ ಜಿಲ್ಲೆ ಉತ್ತಮ ಸಾಧನೆ ತೋರಿದೆ.

ಬೆಳಗಾವಿ ಜಿಲ್ಲೆಯು ಶೇ 56.18ರಷ್ಟು ಫಲಿತಾಂಶ ಪಡೆದು 28ನೇ ಸ್ಥಾನದಲ್ಲಿದೆ. ಹೋದ ವರ್ಷ ಶೇ 54.28ರಷ್ಟು ಫಲಿತಾಂಶ ಪಡೆದು 29ನೇ ಸ್ಥಾನದಲ್ಲಿತ್ತು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ 60.86ರಷ್ಟು ಫಲಿತಾಂಶ ಗಳಿಸಿ 25ನೇ ಸ್ಥಾನಕ್ಕೇರಿದೆ. ಹೋದ ವರ್ಷ ಶೇ 52.02ರಷ್ಟು ಫಲಿತಾಂಶ ಪಡೆದು 32ನೇ ಸ್ಥಾನದಲ್ಲಿತ್ತು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.