ADVERTISEMENT

ಚಿಕ್ಕೋಡಿ: ಹೃದಯಘಾತದಿಂದ ಪಿಯುಸಿ ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 20:06 IST
Last Updated 28 ಫೆಬ್ರುವರಿ 2026, 20:06 IST
   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪಟ್ಟಣದ ಸಿ.ಎಸ್.ಎಸ್. ಪಿಯು ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಭೂಮಿಕಾ ಕರೆಪ್ಪ ಮಾಳಿಂಗೆ (17) ಹೃದಯಘಾತದಿಂದ ಶನಿವಾರ ನಿಧನರಾದರು.

‘ತಾಲ್ಲೂಕಿನ ಬಂಬಲವಾಡ ಗ್ರಾಮದ ಭೂಮಿಕಾ ಅಭ್ಯಾಸ ಪೂರ್ಣಗೊಳಿಸಿ ಸ್ನಾನಕ್ಕೆ ಸಿದ್ಧವಾಗುತ್ತಿದ್ದ ವೇಳೆ
ಹೃದಯಾಘಾತವಾಗಿದೆ. ಅವರು ದ್ವಿತೀಯ ಪಿಯು ಪರೀಕ್ಷೆ ತೆರಳಬೇಕಿತ್ತು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT