ADVERTISEMENT

ಆರ್.ಸಿ.ಯು; ಡಿಪ್ಲೊಮಾ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2018, 15:47 IST
Last Updated 9 ಸೆಪ್ಟೆಂಬರ್ 2018, 15:47 IST

ಬೆಳಗಾವಿ: ಸೋಮವಾರ ನಡೆಯಬೇಕಾಗಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್‌ ಕೋರ್ಸ್‌ ಪರೀಕ್ಷೆಗಳನ್ನು ಬಂದ್‌ ಹಿನ್ನೆಲೆಯಲ್ಲಿ ಮಂಗಳವಾರ ನಡೆಸಲಾಗುವುದು ಎಂದು ಕುಲಸಚಿವ (ಮೌಲ್ಯಮಾಪನ) ಪ್ರೊ.ರಂಗರಾಜ ವನದುರ್ಗ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.