
ಪ್ರಜಾವಾಣಿ ವಾರ್ತೆಸತೀಶ ಜಾರಕಿಹೊಳಿ
ಹುಕ್ಕೇರಿ: ‘ನಿರ್ಬಂಧ ಆರ್‌ಎಸ್‌ಎಸ್‌ಗೆ ಸೀಮಿತವಲ್ಲ. ಯಾವುದೇ ಸಂಘಟನೆ ಆಗಿದ್ದರೂ ನಿಯಮ ಪಾಲಿಸಬೇಕು ಎಂಬುದನ್ನು ಸರ್ಕಾರ ಪ್ರಸ್ತಾಪಿಸಿದೆ ಹೊರತು ಆರ್‌ಎಸ್‌ಎಸ್‌ಗೆ ನಿಷೇಧ ಎಂದು ಎಲ್ಲೂ ಹೇಳಿಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ಇಲ್ಲಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಂಘಟನೆಗಳು ನಿಯಮ ಪಾಲಿಸುವುದು ಮುಖ್ಯ’ ಎಂದು
ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.