ADVERTISEMENT

ಬೆಳಗಾವಿ | ಪರಿಹಾರ ಕೇಂದ್ರಗಳಾಗಿರುವ ಶಾಲೆಗಳಿಗೆ ರಜೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2019, 14:17 IST
Last Updated 15 ಆಗಸ್ಟ್ 2019, 14:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಪರಿಹಾರ ಕೇಂದ್ರಗಳಾಗಿ ಉಪಯೋಗಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಮಾತ್ರ ಆ. 16ರಿಂದ 20ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

‘ಅಕ್ಟೋಬರ್‌ನಲ್ಲಿ ಬರುವ ಮಧ್ಯಂತರ ರಜೆಯಲ್ಲಿ ತರಗತಿಗಳನ್ನು ನಡೆಸಿ ಶಾಲಾ ಬೋಧನಾ–ಕಲಿಕಾ ಅವಧಿ ಸರಿದೂಗಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT