ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಮಳೆಯಾಗಿದೆ.
ಬೆಳಗಾವಿಯಲ್ಲಿ ಬೆಳಗಿನಜಾವ ಒಂದೂವರೆ ತಾಸಿಗಿಂತಲೂ ಹೆಚ್ಚು ಮಳೆ ಸುರಿಯಿತು. ಯಮಕನಮರಡಿಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿ ಗುಡುಗು, ಸಿಡಿಲು ಸಮೇತ ಮಳೆಯಾಯಿತು. ಯರಗಟ್ಟಿ, ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಸಾಂಬ್ರಾದಲ್ಲಿ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.