ADVERTISEMENT

ಸಚಿವ ಶ್ರೀಮಂತ ಪಾಟೀಲಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 19:10 IST
Last Updated 2 ಅಕ್ಟೋಬರ್ 2020, 19:10 IST
ಶ್ರೀಮಂತ ಪಾಟೀಲ
ಶ್ರೀಮಂತ ಪಾಟೀಲ   

ಬೆಳಗಾವಿ: ಕಾಗವಾಡ ಕ್ಷೇತ್ರದ ಶಾಸಕ ಹಾಗೂ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನಗೆ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT