ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಗಡಿ ಭಾಗದ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 2:53 IST
Last Updated 19 ಜುಲೈ 2021, 2:53 IST
ಶಿರಗಾವಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಕ್ಕಳು ಪ್ರಯಾಣಿಸಿದರು
ಶಿರಗಾವಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಕ್ಕಳು ಪ್ರಯಾಣಿಸಿದರು   

ಬೆಳಗಾವಿ: ಇಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿರುವ, ಮಹಾರಾಷ್ಟ್ರದ ಗಡಿಗಳಲ್ಲಿರುವ ಗ್ರಾಮಗಳ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವಾಹನ ವ್ಯವಸ್ಥೆ ಮಾಡಲಾಗಿದೆ.

ಶಿರಗಾವಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಕ್ಕಳು ಪ್ರಯಾಣಿಸಿದರು. ಅವರಿಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಗಜಾನನ ಮನ್ನಿಕೇರಿ ಶುಭ ಹಾರೈಸಿ, ಪರೀಕ್ಷಾ ಕೇಂದ್ರಗಳಿಗೆ ಬೀಳ್ಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.