ಬೈಲಹೊಂಗಲ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೂಪಾ ಪಾಟೀಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
ರೂಪಾ ತಂದೆ ಚನಗೌಡ ಕೃಷಿಕರಾಗಿದ್ದಾರೆ.
ಮನೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ರೂಪಾಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಫಲಿತಾಂಶ ವೀಕ್ಷಣೆಯ ವೆಬ್‌ಸೈಟ್‌ಗಳು
ಆಯಾ ಶಾಲೆಗಳಲ್ಲೂ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.