
ಪ್ರಜಾವಾಣಿ ವಾರ್ತೆ
ಬೀದಿನಾಯಿಗಳು
ಬೆಳಗಾವಿ: ಇಲ್ಲಿನ ಆಜಾದ್ ನಗರದಲ್ಲಿ ಭಾನುವಾರ ಬೀದಿನಾಯಿಗಳು ದಾಳಿ ಮಾಡಿದ್ದರಿಂದ ಎರಡು ವರ್ಷದ ಬಾಲಕ ಅಹಮದ್ ಬಿಸ್ಕಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮನೆ ಬಳಿ ಆಟವಾಡುತ್ತಿದ್ದಾಗ, ಬೀದಿನಾಯಿಗಳು ದಾಳಿ ಮಾಡಿವೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.