ADVERTISEMENT

ಪರಿಚಿತ ವಾಹನ ಡಿಕ್ಕಿ: ನವಿಲು ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 7:56 IST
Last Updated 20 ಜೂನ್ 2022, 7:56 IST
   

ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.

ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT