
ಪ್ರಜಾವಾಣಿ ವಾರ್ತೆಬೆಳಗಾವಿ: ‘ಚಲನಚಿತ್ರ ನಟಿ ರಾಗಿಣಿಗೂ ಬಿಜೆಪಿಗೂ ಸಂಬಂಧವಿಲ್ಲ’ ಎಂದು ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ಒಬ್ಬ ನಟಿ ಅಷ್ಟೆ. ಯಾರ‍್ಯಾರೋ ಚುನಾವಣೆಯಲ್ಲಿ ಬಂದು ನಾವು ಸ್ಟಾರ್ ಪ್ರಚಾರಕರು ಎನ್ನುತ್ತಾರೆ. ಅವರಿಗೂ ಬಿಜೆಪಿಗೂ ತಳುಕು ಹಾಕುವುದು ಬೇಡ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.