ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಸಂಜೆಯಿಂದ ರಾತ್ರಿವರೆಗೂ ಗುಡುಗು, ಮಿಂಚು ಸಹಿತ ಜೋರು ಮಳೆ ಬಿದ್ದಿತು.
ಯುಗಾದಿ ಹಬ್ಬದ ಅಂಗವಾಗಿ ಪೂಜೆ ಸಲ್ಲಿಸಲು ದೇಗುಲಗಳಿಗೆ ತೆರಳಿದ್ದ ಭಕ್ತರು ಪರದಾಡುವಂತಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.