ಬೆಳಗಾವಿ: ಕೋವಿಡ್-19 ಸೋಂಕು ದೃಢಪಟ್ಟಿದ್ದ 2 ತಿಂಗಳ ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.
‘ಗೋಕಾಕ ತಾಲ್ಲೂಕಿನ ಆ ಮಗುವಿಗೆ ನ್ಯುಮೋನಿಯಾ ಸಮಸ್ಯೆ ಇತ್ತು. ಕೋವಿಡ್ ಕೂಡ ದೃಢವಾಗಿತ್ತು. ಹೃದಯ ಸಂಬಂಧಿ ಸಮಸ್ಯೆಯೂ ಕಾಣಿಸಿಕೊಂಡಿತ್ತು’ ಎಂದು ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.