ಬೆಳಗಾವಿ: ಕರ್ನಾಟಕ ಜೈನ್ ಅಸೋಸಿಯೇಷನ್ ನಾಮನಿರ್ದೇಶಿತ ಸದಸ್ಯರಾಗಿ ಇಲ್ಲಿನ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಅವರನ್ನು ನೇಮಕ ಮಾಡಲಾಗಿದೆ.
1919ರಲ್ಲಿ ಸ್ಥಾಪನೆಯಾದ ಅಸೋಸಿಯೇಷನ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಜೈನ ಸಮಾಜದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತ ಬಂದಿದೆ. ಇದು ಬೆಂಗಳೂರಿನಲ್ಲಿ ಸ್ವಂತ ವಸತಿ ನಿಲಯಗಳನ್ನು ಹೊಂದಿದ್ದು, ಉತ್ತರ ಕರ್ನಾಟಕದ ಜೈನ ವಿದ್ಯಾರ್ಥಿಗಳಿಗೆ ಅನಕೂಲ ಮಾಡಿಕೊಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.