ADVERTISEMENT

ಬೆಳಗಾವಿ: ‘ಬಂದ್‌ಗೆ ಬೆಂಬಲವಿಲ್ಲ’

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 12:43 IST
Last Updated 26 ಸೆಪ್ಟೆಂಬರ್ 2020, 12:43 IST

ಬೆಳಗಾವಿ: ‘ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆಗಳ ತಿದ್ದುಪಡಿಗೆ ವಿರೋಧವಿದೆ. ಆದರೆ, ಸೆ. 28ರಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿಲ್ಲ’ ಎಂದು ಭಾರತೀಯ ಕೃಷಿಕ ಸಮಾಜ (ಸಂ) ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹಾಗೂ ಸಾಂಸ್ಥಿಕ ಕಾರ್ಯದರ್ಶಿ ಉಮೇಶ ಕೊಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.