ADVERTISEMENT

ಸುವರ್ಣ ವಿಧಾನಸೌಧ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 7:44 IST
Last Updated 17 ಡಿಸೆಂಬರ್ 2021, 7:44 IST
ಸುವರ್ಣ ವಿಧಾನಸೌಧ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ
ಸುವರ್ಣ ವಿಧಾನಸೌಧ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ   

ಬೆಳಗಾವಿ: ಯುವಜನರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಮೆರವಣಿಗೆಯಲ್ಲಿ ಬಂದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾರಿಕೇಡ್‌ಗಳನ್ನು ತಳ್ಳಿ ನುಗ್ಗಲು ಯತ್ನಿಸಿದ ಅವರನ್ನು ಪೊಲೀಸರು ತಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.