
ಪ್ರಜಾವಾಣಿ ವಾರ್ತೆಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಸಿಬ್ಬಂದಿಯ ಪರಿಷ್ಕೃತ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದೆ.
ಬಿ.ಕೆ. ಪವಿತ್ರಾ ಮತ್ತು ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಗಮನದಲ್ಲಿರಿಸಿಕೊಂಡು ಪರಿಷ್ಕೃತ ಪಟ್ಟಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ವೆಬ್‌ಸೈಟ್: (Karnataka.gov.in/ksfes)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.