ADVERTISEMENT

ಅಧಿಕಾರಿಗಳ ವರ್ಗ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2012, 19:30 IST
Last Updated 9 ಮಾರ್ಚ್ 2012, 19:30 IST

ಬೆಂಗಳೂರು:  ರಾಜ್ಯ ಸರ್ಕಾರ ಇಬ್ಬರು ಐಎಫ್‌ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಬ್ರಿಜೇಶ್ ಕುಮಾರ್ ದೀಕ್ಷಿತ್- ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕೊಡಗು ವೃತ್ತ.
ಜಯನರಸಿಂಹರಾಜ್- ಪ್ರಧಾನ ವ್ಯವಸ್ಥಾಪಕರು, ರಾಜ್ಯ ಅರಣ್ಯ ಕೈಗಾರಿಕಾ ನಿಗಮ, ಬೆಂಗಳೂರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.