ಬೆಂಗಳೂರು: ಕಾಡುಗೋಡಿಯ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿಯ ಮನೆಯೊಂದರಲ್ಲಿ ಅಡುಗೆ ಅನಿಲ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡು ಅಪ್ಸರ್ ಪಾಷಾ (22) ಎಂಬುವರು ಮೃತಪಟ್ಟಿದ್ದಾರೆ.
ಸ್ಫೋಟದ ರಭಸಕ್ಕೆ ಕಟ್ಟಡ ಕುಸಿದು ಬಿದ್ದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.