ಬೆಂಗಳೂರು: ನಗರದ ಮೈಸೂರು ರಸ್ತೆಯ ಸೆಟಲೈಟ್ ಬಸ್ ನಿಲ್ದಾಣದ ಬಳಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೆಂಗೇರಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ್(27) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಲ್ಲಿಕಾರ್ಜುನ್ ಅವರ ಕೈಗೆ ಪೆಟ್ಟಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.