
ಪ್ರಜಾವಾಣಿ ವಾರ್ತೆಬೆಂಗಳೂರು: ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಭಾನು ವಾರ ರಾತ್ರಿ ಸಂಭವಿಸಿದ್ದ ಅಪಘಾತ ಪ್ರಕರಣದ ಆರೋಪಿ ಮಾಹಿ ಬಂಧನಕ್ಕೆ ಬಾಣಸವಾಡಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
`ಮಾಹಿ ತಲೆಮರೆಸಿಕೊಂಡ್ದ್ದಿದು, ಅವರ ಅಕ್ಕ ಮೈಸೂರಿನಲ್ಲಿದ್ದಾರೆ. ಮೈಸೂರು ಮತ್ತು ಮಡಿಕೇರಿಯಲ್ಲಿ ಶೋಧ ನಡೆಸಲಾಗಿದೆ ~ ಎಂದು ಪೂರ್ವ ಸಂಚಾರ ಉಪ ವಿಭಾಗದ ಎಸಿಪಿ ಎಚ್. ಕೆ. ವೆಂಕಟಸ್ವಾಮಿ ತಿಳಿಸಿದರು. ಮಾಹಿ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಹೆಚ್ಚಿನ ಮಾಹಿತಿ ಸಿಕ್ಕಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.