ADVERTISEMENT

ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2012, 19:30 IST
Last Updated 22 ಜನವರಿ 2012, 19:30 IST

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯ ದೂರಶಿಕ್ಷಣ ನಿರ್ದೇಶನಾಲಯವು 2011-12ನೇ ಸಾಲಿನ ಪ್ರವೇಶಾತಿ ಕೋರ್ಸ್‌ಗಳ ಕೊನೆಯ ದಿನಾಂಕವನ್ನು 300 ರೂಪಾಯಿಗಳ ದಂಡ ಶುಲ್ಕದೊಂದಿಗೆ ಫೆಬ್ರುವರಿ 16 ಕ್ಕೆ ವಿಸ್ತರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ, ಎಂಎ, ಎಂಕಾಂ, ಎಂಎಸ್ಸಿ, ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಬಹುದು. ಅರ್ಜಿ ಹಾಗೂ ಪ್ರವೇಶಾತಿಗೆ ಮಾನ್ಯತೆ ಪಡೆದ ಅಧ್ಯಯನ ಕೇಂದ್ರಗಳನ್ನು ಸಂಪರ್ಕಿಸಬಹುದು.
ವಿಳಾಸ: ನಂ. 58, 2ನೇ ಮಹಡಿ, 5ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ ವೃತ್ತ, ದೂರವಾಣಿ: 23369355/23369356

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.