ADVERTISEMENT

ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 19 ಮೇ 2018, 19:41 IST
Last Updated 19 ಮೇ 2018, 19:41 IST
ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.   

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ಪಕ್ಷದ ರಾಷ್ಟ್ರೀಯ ವರಿಷ್ಠ ಹಾಗೂ ತಮ್ಮ ತಂದೆ ಎಚ್‌.ಡಿ. ದೇವೇಗೌಡ ಅವರನ್ನು ಪದ್ಮನಾಭ ನಗರದ ಮನೆಯಲ್ಲಿ ಭೇಟಿ ಮಾಡಿದರು.

ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ದೆಹಲಿಗೆ ತೆರಳಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.