ಕರ್ನಾಟಕ ಲೋಕಸೇವಾ ಆಯೋಗವು 2011ನೇ ಸಾಲಿನಲ್ಲಿ ನಡೆಸಿದ್ದ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖಾವಾರು ಹಂಚಿಕೆ ಮಾಡಲಾದ ಪರಿಷ್ಕೃತ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸಿದೆ.
ಜಾಲತಾಣ: kpsc.kar.nic.in/selection list
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.