ADVERTISEMENT

ಆಯ್ಕೆ ಪಟ್ಟಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2012, 19:30 IST
Last Updated 4 ಜನವರಿ 2012, 19:30 IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯ 104 ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುದ್ದೆ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.  ಮಾಹಿತಿಗೆ ಆಯೋಗದ ವೆಬ್‌ಸೈಟ್ www.kpsc.kar.nic.in ನೋಡಬಹುದು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.