ಬೆಂಗಳೂರು: ಬಿ.ಎಂ. ರಾಮಣ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ವಹ್ನಿಕುಲ ಕ್ಷತ್ರಿಯ ಸಮುದಾಯದ ಪಿಯುಸಿ ಮತ್ತು ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸದ ನೆರವಿಗೆ ಆರ್ಥಿಕ ಸಹಾಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಕಾಲೇಜಿನ ಪ್ರಮಾಣಪತ್ರ, ಆದಾಯ ಪ್ರಮಾಣ ಪತ್ರಗಳೊಂದಿಗೆ ಜುಲೈ 30ರ ಒಳಗೆ ಅರ್ಜಿ ಸಲ್ಲಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಳಾಸ: ಬಿ.ಎಂ.ಆರ್.ಚಾರಿಟಬಲ್ ಟ್ರಸ್ಟ್, ನಂ.151/1, ತಿಗಳರ ಸಂಘದ ಕಟ್ಟಡ, ಲಾಲ್‌ಬಾಗ್ ಸಿದ್ದಾಪುರ, ಜಯನಗರ 1ನೇ ಹಂತ. ಹೆಚ್ಚಿನ ಮಾಹಿತಿಗೆ: 72047 60365.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.