ಬೆಂಗಳೂರು: ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ಮಾರ್ಚ್ 9ರಿಂದ 16ರವರೆಗೆ ನಗರದ 2,712 ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ಆರಂಭಿಸಲಾಗಿದೆ.
‘ಮತದಾರರು ಪಟ್ಟಿಯಲ್ಲಿನ ದೋಷಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಹೊಸ ಮತದಾರರು ಪಟ್ಟಿಗೆ ಹೆಸರು ಸೇರಿಸಬಹುದು’ ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.