ADVERTISEMENT

ಉಚಿತ ಕಂಪ್ಯೂಟರ್ ತರಬೇತಿ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2013, 19:30 IST
Last Updated 8 ಡಿಸೆಂಬರ್ 2013, 19:30 IST

ಕನ್ನಡ ಗಣಕ ಉಚಿತ ತರಬೇತಿ ಕೇಂದ್ರದ ವತಿಯಿಂದ  ಉಚಿತ ಕಂಪ್ಯೂಟರ್ ತಂತ್ರಾಂಶ ಬಳಕೆ    ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ 16 ರಿಂದ 55 ವರ್ಷ ವಯೋಮಾನದ  ಒಳಗಿನ ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಸ್ವ–ವಿವರಗಳೊಂದಿಗೆ  ಕೈಬರಹದಲ್ಲಿ
ಅರ್ಜಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ, ನಂ. 67/1, ಡಾ.ರಾಜ್‌ಕುಮಾರ್ ತಾಂತ್ರಿಕ ಕುಠೀರ, 6ನೇ ಅಡ್ಡರಸ್ತೆ, 5ನೇ ಮುಖ್ಯರಸ್ತೆ, ಮಲ್ಲೇಶ್ವರ.  ಸಂಪರ್ಕಿಸಿ: 2356 1966.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT